ಮೈಸೂರು: 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರಬೇಕು. ಆಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಎಲ್ಲಾ ಕಡೆ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು, ನವೆಂಬರ್ ಕ್ರಾಂತಿ ಬಗ್ಗೆ ನನಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿಯ ಪ್ರಕಾರ ಹೈಕಮಾಂಡ್ ಆಗಲಿ, ಬೇರೆ ನಾಯಕರಾಗಲಿ ಯಾರೂ ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ ಎಂದಿದ್ದಾರೆ.
ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ಅದರ ಬಗ್ಗೆ ನನಗೆ ಗೊತ್ತಿಲ್ಲ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ…
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…
ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…