ಮೈಸೂರು

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು.

ಹೊಸಮಠದ ಶ್ರೀಗಳಾದ ಶ್ರೀ ಬಸವರಾಜೇಂದ್ರ ಶ್ರೀಗಳಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಎಂಎಲ್‌ ಹುಂಡಿ ಶ್ರೀಗಳಾದ ಶ್ರೀ ಗೌರಿಶಂಕರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.

ಇದನ್ನು ಓದಿ: ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ವಿಶ್ವವಚನ ಪೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ ವಚನ ಕುಮಾರಸ್ವಾಮಿ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಲೋಕಕಲ್ಯಾಣ ದಿವ್ಯ ದೂರ ದೃಷ್ಟಿ ಹಾಗೂ ಚಿಂತನೆಯ ಬಗ್ಗೆ ವಚನಗಳ ಮುಖೇನ ಪ್ರವಚನ ನೀಡಿದರು.

ಗೌರಿಶಂಕರ ಶ್ರೀಗಳು ಮಾತನಾಡಿ, ಮಠಮಾನ್ಯಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಐಎಎಸ್‌, ಕೆಎಎಸ್‌ ಇನ್ನಿತರ ಉನ್ನತ ಮಟ್ಟದ ಅಧಿಕಾರವನ್ನು ಅಲಂಕರಿಸಿದ್ದಾರೆ. ಅದಕ್ಕೆ ಬುನಾದಿ ಶ್ರೀ ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago