ಮೈಸೂರು : ಹಿರಿಯ ರಂಗಕರ್ಮಿ ಪ್ರಶಾಂತ್ ಹಿರೇಮಠ ಅವರು ಕಲಬುರಗಿಯ ರಂಗ ಸಂಗಮ ವೇದಿಕೆಯ ರಾಜ್ಯಮಟ್ಟದ ಎಸ್.ಬಿ.ಜಂಗಮಶೆಟ್ಟಿ ರಂಗ ಪ್ರಶಸ್ತಿಗೆಆಯ್ಕೆಯಾಗಿದ್ದಾರೆ.
ರಂಗ ಸಂಗಮ ವೇದಿಕೆಯ ರಾಜ್ಯಮಟ್ಟದ ಪ್ರಶಸ್ತಿ ಇದಾಗಿದ್ದು, 10 ಸಾವಿರ ರೂಪಾಯಿ ನಗದು ಹಾಗೂ ಫಲಕವನ್ನು ಈ ಪ್ರಶಸ್ತಿ ಒಳಗೊಂಡಿದೆ.
ಜುಲೈ 18ರಂದು ಕಲಬುರಗಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಬಾರಿಯದು.ಇದು ಪ್ರಶಸ್ತಿಯ ಪ್ರಶಸ್ತಿಯ ದಶಮಾನೋತ್ಸವವಾಗಿದೆ.
ಪ್ರಶಾಂತ್ ಹಿರೇಮಠ ಅವರು ಮೈಸೂರು ರಂಗಾಯಣದ ಕಲಾವಿದರಾಗಿ ನಿವೃತ್ತರಾಗಿದ್ದು, ಈಗಲೂ ನಾಟಕಗಳಲ್ಲಿ ಅಭಿನಯಿಸುವುದರ ಜೊತೆಗೆ ನಾಟಕಗಳನ್ನು ನಿರ್ದೇಶಿಸುತ್ತಿದ್ದಾರೆ ಎಂದು ರಂಗ ಸಂಗಮ ವೇದಿಕೆಯ ಪ್ರಧಾನ ಕಾರ್ಯದರ್ಶಿ ಡಾ.ಸುಜಾತಾ ಜಂಗಮಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…
ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…
ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ. ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…