ಬೆಟ್ಟದಪುರ: ಇಲ್ಲಿ ನಡೆಯುತ್ತಿರುವ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ರಾಸುಗಳ ಮಾರಾಟ ಜೋರಾಗಿದೆ.
ಜಾತ್ರೆಗೆ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದು, ಎತ್ತುಗಳ ಬೆಲೆ ಕೇಳಿ ಶಾಕ್ ಆಗುತ್ತಿದ್ದಾರೆ.
ಅದರಲ್ಲಿ ಹಳ್ಳಿಕಾರ್ ತಳಿಯ ಜೋಡೆತ್ತುಗಳು 50 ಸಾವಿರದಿಂದ 3 ಲಕ್ಷದವರೆಗೂ ಮಾರಾಟವಾಗಿದ್ದು ಅತ್ಯಂತ ವಿಶೇಷ.
ಈ ಜಾತ್ರೆಗೆ ಮೈಸೂರು ಜಿಲ್ಲೆ ಮಾತ್ರವಲ್ಲದೇ ಹಾಸನ, ಮಂಡ್ಯ, ಕೊಡಗು ಭಾಗದಿಂದಲೂ ಹಳ್ಳಿಕಾರ್ ಜೋಡೆತ್ತುಗಳು ಬಂದಿದ್ದು, 1500ಕ್ಕೂ ಹೆಚ್ಚು ಜೋಡಿ ರಾಸುಗಳು ಜನರನ್ನು ಆಕರ್ಷಿಸುತ್ತಿವೆ.
ಹಳ್ಳಿಕಾರ್ ಎತ್ತುಗಳನ್ನು ವಾದ್ಯ ಮೇಳದೊಂದಿಗೆ ಜಾತ್ರೆಗೆ ಕರೆತಂದು ರೈತರು ಅವುಗಳನ್ನು ಚಪ್ಪರದ ಕೆಳಗೆ ಆರೈಕೆ ಮಾಡುತ್ತಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…