ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಟಿ ಶ್ರೀಕಂಠೇಗೌಡ ಅವರು ಮೈತ್ರಿ ಟಿಕೆಟ್ ಸಿಗದ ಹಿನ್ನೆಲೆ ಇಂದು(ಮೇ.16) ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ಹಮ್ಮಿಕೊಂಡಿದ್ದರು.
ಸಭೆಯಲ್ಲಿ ಶ್ರೀಕಂಠೇಗೌಡರ ಬೆಂಬಲಿಗರು ಪಕ್ಷೇತರರಾಗಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಿದರು. ಇನ್ನೊಂದಿಷ್ಟು ಜೆಡಿಎಸ್ ಕಾರ್ಯಕರ್ತರು ನಾಮಪತ್ರ ಸಲ್ಲಿಸದಂತೆ ಶ್ರೀಕಂಠೇಗೌಡರನ್ನು ಎಳೆದಾಡಿ, ಕಾರ್ಯಕರ್ತರು ಗದ್ದಲ ಎಬ್ಬಿಸಿದರು. ಪರಸ್ಪರ ಬೆಂಬಲಿಗರು ಮತ್ತು ಜೆಡಿಎಸ್ ಅಭ್ಯರ್ಥಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ಇದರಿಂದ ಗಾಯಗೊಂಡ ಶ್ರೀಕಂಠೇಗೌಡರು ಆಸ್ಪತ್ರೆ ಸೇರಿದ್ದು ನಾಮಪತ್ರ ಸಲ್ಲಿಸಲು ಆಗಲಿಲ್ಲ.
ನಾಮಪತ್ರ ಸಲ್ಲಿಕೆಗೆ ಗುರುವಾರ (ಮೇ.16) ಕೊನೆಯ ದಿನವಾಗಿತ್ತು.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…