ಮೈಸೂರು: ಭಾರತೀಯ ಭಾಷಾ ಸಂಸ್ಥಾನದ ವತಿಯಿಂದ ಜೂನ್ 10 ರಿಂದ 12 ವರೆಗೆ ಮೂರು ದಿನಗಳ ಕಾಲ ಭಾರತದ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ (ಸಿಸಿಎಲ್‌ಐ-24) ವನ್ನು ಸಂಸ್ಥೆಯ ಪ್ರಿವ್ಯೂ ಥಿಯೇಟರ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮ್ಮೇಳನದ ಉದ್ಘಾಟನಾ ಸಮಾರಂಭವು ಜೂನ್.10 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಗುರ್ಗಾಂವ್‌ನ ಅಮಿಟಿ ವಿಶ್ವವಿದ್ಯಾಲಯದ ಭಾಷಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಉದಯ ನಾರಾಯಣ ಸಿಂಗ್ ಉದ್ಘಾಟನಾ ಭಾಷಣವನ್ನು ನೆರವೇರಿಸಲಿದ್ದಾರೆ. ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕರಾದ ಪ್ರೊ.ಶೈಲೇಂದ್ರ ಮೋಹನ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಭಾರತೀಯ ಭಾಷಾ ಸಂಸ್ಥಾನದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…