ಎಚ್.ಡಿ.ಕೋಟೆ : ಕೇರಳ ಮತ್ತು ಕಬಿನಿ ಜಲಾಶಯ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ ಪ್ರತಿನಿತ್ಯವೂ ಕೂಡ ೪ ರಿಂದ ೫ ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮತ್ತೊಂದು ಸಂತೋಷದ ವಿಷಯವೇನೆಂದರೆ ಕಬಿನಿ ಜಲಾಶಯ ನಿರ್ಮಾಣವಾಗಿ ೫೦ ವರ್ಷಗಳನ್ನ ಪೂರೈಸಿರುವ ಸುವರ್ಣ ಸಂಭ್ರಮದಲ್ಲಿ ಜೊತೆ ಈ ವರ್ಷ ಜುಲೈ ಮೊದಲ ವಾರದಲ್ಲೆ ಜಲಾಶಯ ಬಹುತೇಕ ಭರ್ತಿಯಾಗುತ್ತರುವ ಸಂಭ್ರಮವಾಗಿದೆ.
ಹತ್ತು ವರ್ಷಗಳಲ್ಲಿ ಎರಡನೇ ಬಾರಿಗೆ ಜುಲೈ ಮೊದಲ ವಾರದಲ್ಲೆ ಜಲಾಶಯ ಬಹುತೇಕ ಭರ್ತಿಯಾಗಿದೆ. ೨೨೮೪ ಗರಿಷ್ಠ ಮಟ್ಟದ ಕರ್ನಾಟಕದ ಕಬಿನಿ ಜಲಾಶಯದಲ್ಲಿ ೨೨೮೨.೪೫ ಅಡಿ ನೀರಿದೆ. ಜಲಾಶಯದ ಭದ್ರತೆ ಮತ್ತು ಸಂರಕ್ಷಣೆಯ ದೃಷ್ಠಿಯಿಂದ ಜಲಾಶಯದಿಂದ ೩ ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…