ಎಚ್.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ.
ಒಂದೇ ದಿನಕ್ಕೆ ಅಂದರೆ 24 ಗಂಟೆಯಲ್ಲೇ ಕಬಿನಿ ಜಲಾಶಯಕ್ಕೆ ಆರು ಅಡಿ ನೀರು ಹರಿದು ಬಂದಿದ್ದು, 300 ಕ್ಯೂಸೆಕ್ಸ್ ಇದ್ದ ಒಳಹರಿವು ಆರು ಸಾವಿರಕ್ಕೆ ಹೆಚ್ಚಳವಾಗಿದೆ.
ಕಬಿನಿ ಜಲಾಶಯದ ಇಂದಿನ ನೀರಿನ ಮಟ್ಟ 59 ಅಡಿಗೆ ಏರಿಕೆ ಕಂಡಿದೆ. ಕಬಿನಿ ಜಲಾಶಯದ ಒಟ್ಟು ಎತ್ತರ 84 ಅಡಿಗಳಾಗಿದೆ.
ಕಾಡು ಪ್ರಾಣಿಗಳ ಕುಡಿಯುವ ನೀರಿಗೂ ಈ ಜಲಾಶಯ ಆಶ್ರಯವಾಗಿದ್ದು, ತಮಿಳುನಾಡಿಗೆ ಈ ಜಲಾಶಯದಿಂದ ಅತಿಹೆಚ್ಚು ನೀರು ಬಿಡಲಾಗುತ್ತದೆ.
ಒಡಿಶಾ: ‘ಅಕ್ವಾನ್’ ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾದಲ್ಲಿ 1 ಲಕ್ಷ 20 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಚಂಡಮಾರುತದ…
ಮಂಡ್ಯ : ಹಸು ಮೇಯಿಸಲು ಆರಣ್ಯದಂಚಿಗೆ ತೆರಳಿದ್ದ ವೃದ್ಧರೊಬ್ಬರ ಮೇಲೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದ ಪರಿಣಾ ಮ ಅವರು…
ರಾಜ್ಯದಲ್ಲಿ ಬೆಲೆ ಏರಿಕೆ ಬಿಸಿ ಹೇಗಿದೆಯೆಂದರೆ ಬೇಸಿಗೆ ಬಿರುಬಿಸಿಲಿಗಿಂತಲೂ ಜೋರಾಗಿದೆ. ಇತ್ತೀಚೆಗೆ ಹಾಲು, ಮೊಸರು ಬಸ್‌ಪ್ರಯಾಣ ದರ ಏರಿಕೆಯ ಬೆನ್ನಲ್ಲೇ…
ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್, ತಮಗೆ ನೀಡಿದ್ದ ಭದ್ರತಾ ವ್ಯವಸ್ಥೆಯನ್ನು ಬದಿಗೆ ಸರಿಸಿ, ಜನಸಾಮಾನ್ಯರಲ್ಲಿ ಒಬ್ಬರಂತೆ ನಡೆದುಕೊಳ್ಳುತ್ತಿರುವುದು ಮಾದರಿಯ ನಡೆಯಾಗಿದೆ. ಇತ್ತೀಚೆಗೆ…
ರಸಗೊಬ್ಬರ ವಿತರಣೆಯ ಹೊಸ ಆಪ್ ವ್ಯವಸ್ಥೆಯು ಸರ್ಕಾರದ ಆಡಳಿತದ ಕಾರ್ಯವೈಖರಿಯನ್ನು ಬಯಲು ಮಾಡಿದೆ. ಸ್ಮಾಟ್ ಫೋನ್ ಮತ್ತು ಇಂಟರ್ನೆಟ್ ಕೊರತೆಯಿರುವ…
ಜನಪರ ಕಾಳಜಿ ಇಟ್ಟುಕೊಂಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ಅವರು ರಾಜದ್ಯಂತ ಪ್ರವಾಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ.…