ಎಚ್.ಡಿ.ಕೋಟೆ : ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಓರ್ವ ಅರಣ್ಯ ರಕ್ಷಕ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ನಾಗರಹೊಳೆಯ ಅಂತರಸಂತೆ ವಲಯಲ್ಲಿ ಅರಣ್ಯ ರಕ್ಷಕನಾಗಿ ಸೇವೆಯಲ್ಲಿದ್ದ ಎಚ್.ಡಿ.ಕೋಟೆ ತಾಲೂಕಿನ ಅಂಕನಾಥಪುರ ಗ್ರಾಮದ ಸುಪ್ರೀತ್ ಸಾವನ್ನಪ್ಪಿದವರು.
ಮೃತ ಸುಪ್ರೀತ್ ಮಂಗಳವಾರ ರಾತ್ರಿ ಕರ್ತವ್ಯ ಮುಗಿಸಿ ಬುಧವಾರ ಬೆಳಗ್ಗೆ ಕಬಿನಿ ಹೊಳೆಯಲ್ಲಿ ಈಜಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಸದ್ಯ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಮೃತದೇಹ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಅಪ್‌ಡೇಟ್ ಆಗಲಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…