ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ.
ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಬಿನಿ ಜಲಾಶಯದ ನೀರಿನ ಮಟ್ಟವೂ ಸಹ ಭಾರೀ ಕುಸಿತ ಕಂಡಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ನೀರಿನ ಮಟ್ಟ 53 ಅಡಿಗೆ ಕುಸಿದಿದೆ.
ಜಲಾಶಯದ ಒಳಹರಿವು ಕೂಡ ಕ್ಷೀಣಿಸುತ್ತಿದ್ದು, ಜಲಾಶಯಕ್ಕೆ ಕೇವಲ 600 ಕ್ಯೂಸೆಕ್ಸ್ ನೀರು ಮಾತ್ರ ಹರಿದು ಬರುತ್ತಿದೆ. ಜಲಾಶಯದಿಂದ 500 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಸರಿಯಾಗಿ ಆಗದಿದ್ದರೆ ಕುಡಿಯುವ ನೀರಿಗೂ ಭಾರೀ ಅಭಾವ ಉಂಟಾಗುವ ಸಾಧ್ಯತೆ ಇದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…