ಹುಣಸೂರು: ಮುಂದಿನ ವರ್ಷದಲ್ಲಿ ಅನಧಿಕೃತ ತಂಬಾಕು ಬೆಳೆಗಾರರಿಗೆ ತಂಬಾಕು ಮಾರಾಟ ಮಾಡಿಕೊಳ್ಳಲು ಬೇಗ ಅವಕಾಶ ಮಾಡಿಕೊಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಸೂಚನೆ ನೀಡಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ತಂಬಾಕು ಹರಾಕು ಮಾರುಕಟ್ಟೆಗೆ ಭೇಟಿ ನೀಡಿ ಹರಾಜು ಪ್ರಕ್ರಿಯೆ ವೀಕ್ಷಿಸಿದರು.
ಬಳಿಕ ರೈತರನ್ನು ಉದ್ದೇಶಿಸಿ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ಮುಂದಿನ ವರ್ಷದಲ್ಲಿ ಅನಧಿಕೃತ ತಂಬಾಕು ಬೆಳೆಗಾರರಿಗೆ ತಂಬಾಕು ಮಾರಾಟ ಮಾಡಿಕೊಳ್ಳಲು ಬೇಗ ಅವಕಾಶ ಮಾಡಿಕೊಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಹರಾಜು ಅಧೀಕ್ಷಕರಾದ ಸಿದ್ದರಾಜು, ಮೀನಾ ಹಾಗೂ ಬ್ರಿಡ್ಜ್ ಭೂಷಣ್, ತಟ್ಟೆಕೆರೆ ಶ್ರೀನಿವಾಸ್, ನಂಜುಂಡೇಗೌಡ, ವಕೀಲ ಮೂರ್ತಿ, ನಾಗರಾಜ್ ಮಲ್ಲಾಡಿ, ಹಿರಿಕ್ಯಾತನಹಳ್ಳಿ ಸತೀಶ್ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…