ಮೈಸೂರು: ಹೆಮ್ಮರಗಾಲ ವೀರಶೈವ ಲಿಂಗಾಯತ ಬಸವ ಬಳಗ ಸಂಘದ ವತಿಯಿಂದ ಅಖಿಲ ಭಾರತ ವೀರಶೈವ ಮಹಾಸಭಾ ನಂಜನಗೂಡು ತಾಲೂಕು ಘಟಕದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕೆಂಪಣ್ಣನ ಅವರನ್ನು ಆಯ್ಕೆ ಮಾಡಲಾಗಿದೆ.
ಜೊತೆಗೆ ನಿರ್ದೇಶಕರಾಗಿ ಗೀತಾ ರೇವಣ್ಣ ಅವರನ್ನು ಸಹಾ ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾದ ವಿ.ಮಂಜುನಾಥ್, ಗೌರವಾಧ್ಯಕ್ಷರಾದ ಇಂದ್ರಮ್ಮ, ಹಿರಿಯ ಮುಖಂಡರಾದ ಪಿ.ಸಿ.ನಾಗರಾಜ್, ಜೈದೇವ್, ಗುರುಸ್ವಾಮಿ ನಟರಾಜಣ್ಣ, ಪಂಪಾಪತಿ ನಾಗರಾಜ್, ರುದ್ರೇಶ್, ಮಹಾದೇವ ಪ್ರಸಾದ್, ಪಿ.ಟಿ.ರಾಜು ಉಪಸ್ಥಿತರಿದ್ದರು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…