ಮೈಸೂರು: ಮೈಸೂರಿನ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು.
ಕೂರ್ಗಳ್ಳಿ ಗ್ರಾಮದಲ್ಲಿಂದು ವಿಶ್ವಕರ್ಮ ಜಯಂತೋತ್ಸವದ ಪ್ರಯುಕ್ತ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು.
ಈ ವೇಳೆ ಮುಖಂಡರಾದ ನಾಗೇಶ್, ಪುಟ್ಟಸ್ವಾಮಿ, ಬೋರೇಗೌಡ, ಜೈಕುಮಾರ್, ಚಲುವರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಜಯಂತೋತ್ಸವದ ಪ್ರಯುಕ್ತ ನೆರೆದಿದ್ದ ಜನರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…