ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು ಸರ್ಕಾರ ತನಿಖೆಗೆ ಆದೇಶಿಸಿದ್ದು, ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.
ಹೀಗಾಗಿ, ತನಿಖೆ ನಡೆಯುತ್ತಿರುವ ಹಿನ್ನೆಲೆ ಹಣಕಾಸಿನ ದುರುಪಯೋಗ ತಡೆಯಲು ಮುಂದಿನ ಆದೇಶದವರೆಗೂ ಹಣ ಬಿಡುಗಡೆ ತಡೆಹಿಡಿಯುವಂತೆ ಮುಕ್ತ ವಿ.ವಿ ಬ್ಯಾಂಕ್ ಖಾತೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್‌ಡಿಎಫ್‌ಸಿ, ಆಕ್ಸಿಸ್ ಬ್ಯಾಂಕ್‌ಗಳ ಶಾಖಾ ವ್ಯವಸ್ಥಾಪಕರಿಗೆ ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ (ವಿಶ್ವವಿದ್ಯಾನಿಲಯಗಳು) ಎನ್.ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…