ಮೈಸೂರು

ಮೈಸೂರು| ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್‌

ಮೈಸೂರು: ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ರಸ್ತೆ ಮಧ್ಯಯೇ ಹೊತ್ತಿ ಉರಿದ ಘಟನೆ ಬನ್ನೂರಿನಲ್ಲಿ ನಡೆದಿದೆ.

ಮೈಸೂರು ನಗರದ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ತಾಂತ್ರಿಕ ದೋಷದಿಂದಾಗಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚತ್ತ ಚಾಲಕ ರಸ್ತೆ ಪಕ್ಕಕ್ಕೆ ಬಸ್‌ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.

ನೋಡನೋಡುತ್ತಿದ್ದಂತೆ ಬಸ್‌ ತುಂಬಾ ವ್ಯಾಪಿಸಿದ ಬೆಂಕಿಗೆ ಬಸ್‌ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬಸ್‌ನ ಅರ್ಧದಷ್ಟು ಭಾಗ ಸುಟ್ಟು ಕರಲಾಗಿದೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

4 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

4 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

10 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

10 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

11 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

11 hours ago