ಮೈಸೂರು

ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ: ಪ್ರಯಾಣಿಕರಿಗೆ ಗಾಯ

ಬನ್ನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು-ಮಳವಳ್ಳಿ ಮುಖ್ಯರಸ್ತೆಯ ಹುನುಗನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆಯಲ್ಲಿ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

2 mins ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

18 mins ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

20 mins ago

ಭದ್ರತಾ ಪಡೆ-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ: ಇಬ್ಬರು ನಕ್ಸಲರು ಹತ್ಯೆ

ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ.…

41 mins ago

ಬೆಂಗಳೂರಿನಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕೇರಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಆನ್‌ಲೈನ್‌ ಡೆಲಿವರಿ ಬಾಯ್ಸ್‌ ವೇಷದಲ್ಲಿ…

53 mins ago

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ ಕಾಮಗಾರಿ ಶುರು

ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ…

1 hour ago