ಹೆಸರಾಂತ ವಕೀಲರು ಹಾಗೂ ಕಾರ್ಮಿಕ ಮುಖಂಡರಾಗಿದ್ದ ಕಾಂ.ಟಿ ಎಸ್ ಅನಂತ್ ರಾಮ್ ಅವರು ನಿಧನರಾಗಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಆರೋಗ್ಯದ ವಿಪರೀತ ಏರುಪೇರು ಕಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ.
ಭಾರತ ವಿದ್ಯಾರ್ಥಿ ಫೆಡರೇಶನ್ (SFI) ಮೂಲಕ ಸಾರ್ವಜನಿಕ ಜೀವನ ಆರಂಭಿಸಿ ನಂತರ ಸಿಐಟಿಯುನ ರಾಜ್ಯ ನಾಯಕರಾಗಿ, ತದನಂತರ ತಮ್ಮದೇ ಆದ ಟ್ರೇಡ್ ಯೂನಿಯನ್ ಹುಟ್ಟು ಹಾಕಿ ಅನಂತ್‌ರಾಮ್ ಮುನ್ನಡೆಸುತ್ತಿದ್ದರು.
ಇಂದು(ಮಂಗಳವಾರ) ಸಂಜೆ 4:30ಕ್ಕೆ ಚಾಮರಾಜ ಪೇಟೆ ಹಿಂದೂ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳನ್ನು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…