Mysore
27
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ ರೆಡ್ಡಿ ಅಧಿಕಾರ ಸ್ವೀಕಾರ

ಮೈಸೂರು : ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.

ಲಕ್ಷ್ಮೀಕಾಂತ ರೆಡ್ಡಿ ಅವರು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ  ನಿರ್ದೇಶಕರಾಗಿ ಈ ಹಿಂದೆ ಕೆಲಸ ಮಾಡಿದ್ದಾರೆ. ಮೈಸೂರು ನಗರ ಪಾಲಿಕೆಯ ಆಯುಕ್ತರಾಗಿಯೂ ಕಾರ್ಯ ನಿರ್ವಹಿಸಿದ್ದರು.

Tags:
error: Content is protected !!