ಮೈಸೂರು : ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
ಲಕ್ಷ್ಮೀಕಾಂತ ರೆಡ್ಡಿ ಅವರು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಈ ಹಿಂದೆ ಕೆಲಸ ಮಾಡಿದ್ದಾರೆ. ಮೈಸೂರು ನಗರ ಪಾಲಿಕೆಯ ಆಯುಕ್ತರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…
ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಎಂಬುವವರ ಪುತ್ರಿ ಪೂಜಾ…
ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…
ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ…
ಚಿಕ್ಕಬಳ್ಳಾಪುರ: ಇಸ್ರೇಲ್ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು,…
ದುಬೈ: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯು ತಾರಕ್ಕೇರಿರುವುದರಿಂದ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಈ…