ಮೈಸೂರು

ಜಮೀನು ವಿವಾದ: ಮಹಿಳೆಯನ್ನು ಎಳೆದಾಡಿ ಅಸಭ್ಯ ವರ್ತನೆ

ಹುಣಸೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮಹಿಳೆಯನ್ನು ಎಳೆದಾಡಿ ಅಸಭ್ಯವಾಗಿ ವರ್ತನೆ ತೋರಿಸಿರುವ ಘಟನೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರತ್ನಪುರಿ ಗ್ರಾಮದಲ್ಲಿ ನಡೆದಿದೆ.

ಪುಟ್ಟಸ್ವಾಮಿ ಹಾಗೂ ಪುತ್ರ ಗೌತನ್‌ ಎಂಬುವವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇಷ್ಮಾ ಎಂಬುವವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಜಮೀನು ವಿವಾದದ ಹಿನ್ನೆಲೆಯಲ್ಲಿ ಮಹಿಳೆಯನ್ನು ಎಳೆದಾಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

6 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

6 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

7 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

8 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

9 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

10 hours ago