ಮೈಸೂರು: ಮೈಸೂರು ಜಿಲ್ಲೆಯಲ್ಲಿ ಭಾರೀ ಮಳೆ ಸುರಿದಿದೆ. ಮಹಾಮಳೆಯ ಪರಿಣಾಮ ಜಿಲ್ಲೆಯ ಕಾಳಿಹುಂಡಿ ಗ್ರಾಮದಲ್ಲಿರುವ ಸಿದ್ದಪ್ಪಾಜಿ ದೇವಸ್ಥಾನ ಇಂದು ಸಂಜೆ ಸಂಪೂರ್ಣ ಜಲಾವೃತವಾಗಿದೆ
ರಸ್ತೆಗಳೆಲ್ಲಾ ಕೆರೆಗಳಂತಾಗಿದ್ದು, ವಿದ್ಯಾರ್ಥಿಗಳು ಶಾಲೆಗೆ ಹೋಗಲಾಗದೇ ಪರದಾಡಿದ್ದಾರೆ. ಇನ್ನು ಮಳೆಯ ಅವಾಂತರದಿಂದ ರೋಸಿಹೋಗಿರೋ ಗ್ರಾಮಸ್ಥರು, ಹಳ್ಳಿಯಲ್ಲಿ ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲ. ಒತ್ತುವರಿಯಾಗಿರುವ ರಸ್ತೆಯನ್ನು ತೆರವುಗೊಳಿಸುವಂತೆ ಅರ್ಜಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನವಾಗ್ತಿಲ್ಲ ಅಂತಾ ಕಿಡಿಕಾರಿದ್ದಾರೆ.
ಇದೇ ವೇಳೆ, ಟಿ.ನರಸೀಪುರ ತಾಲೂಕಿನಲ್ಲೂ ಧಾರಾಕಾರ ಮಳೆಯಾಗಿದೆ. ವಿಸಿ ನಾಲೆ ಚಾನಲ್ ಕೋಡಿ ಒಡೆದು ನೂರಾರು ಎಕರೆ ಭತ್ತದ ಗದ್ದೆ ಜಲಾವೃತವಾಗಿದೆ. ಸ್ಥಳಕ್ಕೆ ವಿಸಿ ನಾಲಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಜೆಸಿಬಿ ಮೂಲಕ ಒಡೆದ ಕೋಡಿ ಮುಚ್ಚಲು ಅಧಿಕಾರಿಗಳು ಹರಸಾಹಪಟ್ಟರು
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…