ಮೈಸೂರು: ಜಮೀನಿನಲ್ಲಿ ಮೇಯುತ್ತಿದ್ದ ನಾಲ್ಕು ಹಸುಗಳ ಮೇಲೆ ಚಿರತೆಯೊಂದು ದಾಳಿ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಬಸವಣ್ಣ ಎಂಬುವವರು ಹಸುಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದಾಗ ಚಿರತೆ ಅಠಾತ್ ದಾಳಿ ಮಾಡಿದೆ. ಈ ವೇಳೆ ಹಸುಗಳು ದಿಕ್ಕಾಪಾಲಾಗಿ ಓಡಿವೆ. ಈ ವೇಳೆ ಹಸುಗಳು ಹಳ್ಳಕ್ಕೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿವೆ.
ಚಿರತೆ ದಾಳಿ ನಡೆಸುತ್ತಿದ್ದಂತೆ ತೀವ್ರ ಭಯಭೀತರಾಗಿರುವ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಚಿರತೆಗಳ ಹಾವಳಿ ಜಾಸ್ತಿಯಾಗಿದ್ದು, ಅವುಗಳನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಇನ್ನು ಚಿರತೆ ದಾಳಿಯಿಂದ ಗಂಭೀರ ಗಾಯಗೊಂಡಿರುವ ಹಸುಗಳು ಬದುಕುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…