ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ರವೀಶ್ ಎಂಬುವವರಿಗೆ ಸೇರಿದ ಕರುವಿನ ಮೇಲೆ ಬೆಳ್ಳಂಬೆಳಿಗ್ಗೆ ಚಿರತೆ ದಾಳಿ ನಡೆಸಿದೆ. ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಎಳೆದೊಯ್ದ ಚಿರತೆ ಅರೆ ಬರೆ ತಿಂದು ಬಿಸಾಡಿ ಹೋಗಿದೆ.
ತಾಲ್ಲೂಕಿನ ಕೊಣನೂರು, ಚುಂಚನಹಳ್ಳಿ, ಹನುಮನಪುರದಲ್ಲಿ ಚಿರತೆಗಳ ಉಪಟಳ ಹೆಚ್ಚಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…