Mysore
20
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ.

ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ದೃಶ್ಯ ಸ್ಥಳೀಯರ ಬೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇನ್ನೊಂದೆಡೆ ಕಬಬಿನ ಗದ್ದೆ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನಿಗೆ ತೆರಳಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಆಗುವ ಮುನ್ನವೇ ಚಿರತೆಗಳನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರೆಲ್ಲಾ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

 

Tags:
error: Content is protected !!