ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ.
ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ದೃಶ್ಯ ಸ್ಥಳೀಯರ ಬೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇನ್ನೊಂದೆಡೆ ಕಬಬಿನ ಗದ್ದೆ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನಿಗೆ ತೆರಳಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಆಗುವ ಮುನ್ನವೇ ಚಿರತೆಗಳನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರೆಲ್ಲಾ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು. ಅವರ ಅನುಯಾಯಿಗಳಾದ ನಾವು…
ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ…
ಮೈಸೂರು: ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು…
ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ…
ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಒತ್ತಾಯಿಸಿದ್ದಾರೆ. ಈ ಕುರಿತು…