ಮೈಸೂರು : ಜಿಲ್ಲೆಯ ಟಿ. ನರಸೀಪುರದಲ್ಲಿ ಮತ್ತೆ ಚಿರತೆಗಳ ಹಾವಳಿ ಹೆಚ್ಚಾಗಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಎರಡು ಚಿರತೆಗಳು ಬೋನಿಗೆ ಬಿದ್ದಿವೆ.
ಇದೀಗ ಮತ್ತೆ ಅಲ್ಲಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಒಡ್ಗಲ್ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತಾಲೂಕಿನ ಬಿ.ಬೆಟ್ಟಹಳ್ಳಿ ಗ್ರಾಮದಲ್ಲಿರುವ ಈ ದೇವಸ್ಥಾನದಲ್ಲಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದೆ. ದೇವಸ್ಥಾನದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.
ದೇವಸ್ಥಾನದಲ್ಲಿ ಚಿರತೆ ಕಾಣಿಸಿಕೊಂಡ ಬೆನ್ನಲ್ಲೇ. ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಜು.7ಕ್ಕೆ ಬಜೆಟ್ ಅಧಿವೇಶನ ಆರಂಭ : ಸಿಎಂ ಸಿದ್ದು