ಮೈಸೂರು

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.

ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಟದ ದೃಶ್ಯ ವಾಹನ ಸವಾರರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಯಭೀತರಾಗಿರುವ ಗ್ರಾಮಸ್ಥರು, ಹೆಚ್ಚಿನ ಅನಾಹುತ ಆಗುವ ಮುನ್ನವೇ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

54 mins ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

1 hour ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

5 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

7 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

8 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

8 hours ago