ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ ಒಳಗಾಗುವಂತೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಅವರು, ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಅತ್ಯಂತ ಸ್ವಾಗತಾರ್ಹ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ತನಿಖೆಗೆ ಒಳಗಾಗಲಿ ಎಂದು ಬರೆದುಕೊಂಡಿದ್ದಾರೆ.
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…
ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…