ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಮಂಡಳಿಯಲ್ಲಿ ಭಾರೀ ಅಕ್ರಮ ನಡೆದಿದೆ. ಇದು ನಗರದ ಅರಮನೆಯಲ್ಲಿರುವ ಅರಮನೆ ಆಡಳಿತ ಮಂಡಳಿಯಲ್ಲಿ ಅಕ್ರಮ ನಡೆದಿದೆ ಎಂದು ವರದಿಯಾಗಿದೆ.
ಇಂದು (ಗುರುವಾರ, ಮೇ.23) ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪಾರ್ಕಿಂಗ್, ಟಿಕೆಟ್ ಕೌಂಟರ್‌ನಲ್ಲಿ ಭಾರೀ ವ್ಯವಹಾರ ನಡೆಯುತ್ತಿರುವುದು ಪತ್ತೆಯಾಗಿದ್ದು, ಲೆಕ್ಕವಿಲ್ಲದ 4.10 ಲಕ್ಷ ನಗದನ್ನು ಜಪ್ತಿ ಮಾಡಲಾಗಿದೆ.
ಜತೆಗೆ ಇನ್ನು ಜಪ್ತಿ ಕಾರ್ಯ ಮುಂದುವರೆದಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…