ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.
ಜ್ಯೂನಿಯರ್ ಎಂಜಿನಿಯರ್ ಕೆ.ಆರ್.ಚಂದ್ರಶೇಖರ್, ಆಲ್ತಾಫ್ ಹುಸೇನ್ ಜಪ್ಪಾರ್ಪಿ ಸೇರಿದಂತೆ ಹಲವರು ದಾಳಿಗೊಳಗಾದವರಾಗಿದ್ದು, ಮನೆ ಹಾಗೂ ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ನಗರದ ವಿಜಯನಗರ ಮೊದಲ ಹಂತ, ಎರಡನೇ ಹಂತ ಸೇರಿದಂತೆ ಆರು ಕಡೆ ಹಾಗೂ ಟಿ.ನರಸೀಪುರದಲ್ಲಿ ಒಂದು ಕಡೆ ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…