ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಅರಸು ಕಲ್ಲಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಗುರುವಾರ ನಡೆದಿದೆ.
KA-21-C-6050 ನೊಂದಣಿ ಸಂಖ್ಯೆಯ ಅಶೋಕ್ ಲೇಲ್ಯಾಂಡ್ ಲಾರಿ ಮತ್ತು KA-45-W-3499 ನೊಂದಣಿ ಸಂಖ್ಯೆಯ ಟಿವಿಎಸ್ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಸುರೇಶ (63) ಹಾಗೂ ಮಾದೇವ (52) ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಬೈಕ್ಗೆ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರುಕಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರವಿ, ಹುಣಸೂರು ಗ್ರಾಮಾಂತರ ಠಾಣೆಯ ಪಿಎಸ್ಐ ರಾಧಾ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…