ಮೈಸೂರು : ಶನಿವಾರ ಚಂದ್ರ ಗ್ರಹಣವಿರುವ ಹಿನ್ನೆಲೆ, ಮೈಸೂರಿನ ಚಾಮುಂಡಿ ಬೆಟ್ಟದ ದೇವಸ್ಥಾನ ಅವಧಿಗೂ ಮುಂಚಿತವಾಗಿ ಬಂದ್ ಆಗಲಿದ್ದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ನಾಳೆ ಸಂಜೆ 6 ಗಂಟೆಗೆ ತಾಯಿ ಚಾಮುಂಡೇಶ್ವರಿ ದೇವಸ್ಥಾನ ಬಂದ್ ಆಗಲಿದೆ.ನಾಳೆ ಸಂಜೆ 5 ಗಂಟೆಗೆ ಚಾಮುಂಡಿ ತೆಪ್ಪೊತ್ಸವ ನಡೆಯಲಿದ್ದು, 6 ಗಂಟೆಗೆ ಉತ್ಸವ ಮೂರ್ತಿ ದೇವಸ್ಥಾನಕ್ಕೆ ವಾಪಸ್ ಆಗಲಿದೆ. ಮೂರ್ತಿ ದೇವಸ್ಥಾನಕ್ಕೆ ಬರುತ್ತಿದ್ದಂತೆ ದೇವಸ್ಥಾನ ಬಂದ್ ಆಗಲಿದೆ.
ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಪೂಜಾ ಕಾರ್ಯ ಜರುಗಲಿದ್ದು, ನಂತರ ಭಾನುವಾರ ಬೆಳಿಗ್ಗೆ 7.30ಕ್ಕೆ ಜನರಿಗೆ ದರ್ಶನಕ್ಕೆ ದೇವಸ್ಥಾನ ತೆರೆಯಲಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…