ಮೈಸೂರು: ಜನರು ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳನ್ನು ತಿರಸ್ಕರಿಸಿ ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಹೀಗಾಗಿ ಈ ಪಂಚ ಗ್ಯಾರಂಟಿಗಳ ಮರು ಪರಿಶೀಲನೆ ಆಗಲಿ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ್ ಹೇಳಿದರು.
ಶನಿವಾರ(ಜೂ 8)ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ವ್ಯಂಗ್ಯವಾಗಿ ಟೀಕಿಸಿ, ಗ್ಯಾರಂಟಿಯನ್ನು ರದ್ದು ಮಾಡುವಂತೆ ಒತ್ತಾಯಿಸಿದ್ದಾರೆ. ಜನ ಬಿಜೆಪಿ ಪರ ಮತ ಚಲಾಯಿಸಿದ್ದಾರೆ ಎಂದರೆ ಗ್ಯಾರಂಟಿ ಇಷ್ಟ ಆಗಿಲ್ಲ ಅಂತಲೇ ಅಲ್ವ. ಹೀಗಾಗಿ ಗ್ಯಾರಂಟಿಗಳನ್ನು ನಿಲ್ಲಿಸೋದು ಒಳ್ಳೆಯದು. ಈ ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಅವರು ಮರು ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…