ಮೈಸೂರು

ಕಾಡಾನೆಯನ್ನು ಕೆಣಕಿದ ಸವಾರ, ಕಠಿಣ ಕ್ರಮಕ್ಕೆ ಸಚಿವ ರಾಮಲಿಂಗಾರೆಡ್ಡಿ ಆದೇಶ

 ನಾಗರಹೊಳೆ: ರಸ್ತೆ ಬದಿಯಲ್ಲಿ ಕಾಡಾನೆ ಕಾಣುತ್ತಿದ್ದಂತೆ ಸ್ಕೂಟರ್‌ ನಿಲ್ಲಿಸಿದ ಇಬ್ಬರು ಸವಾರರಲ್ಲಿ ಓರ್ವ ಹಿಂಬದಿ ಸವಾರ ಕೆಳಗಿಳಿದು ಆನೆಯತ್ತ ಕಲ್ಲೆಸೆದಿದ್ದಾನೆ.

ಈ ಘಟನೆ ನಡೆದಿದ್ದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ. ಆನೆ ತಮ್ಮತ್ತ ಬರುತ್ತಿರುವಂತೆ ಕಂಡಾಗ ಇಬ್ಬರೂ ಸ್ಕೂಟರ್‌ನಲ್ಲಿ ಅಲ್ಲಿಂದ ತೆರಳಿದ್ದಾರೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್‌ ಆಗಿದೆ.

ಕೃತ್ಯವನ್ನು ಖಂಡಿಸಿದ ಸಚಿವ ರಾಮಲಿಂಗಾ ರೆಡ್ಡಿ, ಸ್ಕೂಟರ್‌ ಮತ್ತು ಇಬ್ಬರು ಸವಾರರನ್ನು ಪತ್ತೆಹಚ್ಚಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.‌

ಆಂದೋಲನ ಡೆಸ್ಕ್

Recent Posts

ಕಾಡಾನೆಗಳ ದಾಳಿ: ಜೋಳ, ತೆಂಗು ಸೇರಿದಂತೆ ಅನೇಕ ಬೆಳೆ ನಾಶ, ರೈತರಲ್ಲಿ ಆತಂಕ

ಹನೂರು: ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಲಾದರ್ ದೊಡ್ಡಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ…

2 hours ago

20 ವರ್ಷಗಳಿಂದ ಮುಚ್ಚಳಕ್ಕಾಗಿ ಕಾಯುತ್ತಿದೆ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿಯುವ ನೀರಿನ ಟ್ಯಾಂಕ್!

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏರಿಕಾಡು ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ಕುಡಿಯುವ ನೀರಿನ ಟ್ಯಾಂಕ್‌ಗೆ ಮುಚ್ಚಳವೇ…

2 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಜಾರಿಯಾಗಲಿ

ಬೆಂಗಳೂರಿನಿಂದ ಸುಮಾರು ೯೦ ಕಿ.ಮೀ. ದೂರದಲ್ಲಿರುವ ಕಾವೇರಿ ಮತ್ತು ಅರ್ಕಾವತಿ ಸಂಗಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ೯,೦೦೦ ಕೋಟಿ ರೂ. ವೆಚ್ಚದ…

4 hours ago

ಓದುಗರ ಪತ್ರ: ಗ್ರಂಥಾಲಯ ಸಪ್ತಾಹ ಜ್ಞಾನದ ಹಬ್ಬವಾಗಲಿ

ಪುಸ್ತಕವೆಂದರೆ ಕೇವಲ ಕಾಗದದ ಮೇಲಿನ ಅಕ್ಷರಗಳಲ್ಲ; ಅದು ಬದುಕಿಗೆ ಬೆಳಕು ನೀಡುವ eನದ ಜ್ಯೋತಿ. ಇಂತಹ ಪುಸ್ತಕಗಳ ಭಂಡಾರವಾಗಿರುವ ಗ್ರಂಥಾಲಯಗಳು…

4 hours ago

ಓದುಗರ ಪತ್ರ: ಅಧಿಕಾರಿಗಳಿಗೆ ತಪಾಸಣಾ ಸ್ವಾತಂತ್ರ್ಯ ಇಲ್ಲವೇ?!

ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ ಅಧಿಕಾರಿಗಳು ರಾಜ್ಯದ ೯ ಎಪಿಎಂಸಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಸಚಿವ…

4 hours ago

ಒಳಿತನ್ನು ಸಂಭ್ರಮಿಸುವುದು ಹೇಳಿಕೊಟ್ಟೀರಿ ನೀವು…

ಪ್ರಸನ್ನ ಹೆಗ್ಗೋಡು, ರಂಗಕರ್ಮಿ ಇತ್ತೀಚೆಗೆ ನಿಧನರಾದ ಹಿರಿಯ ಲೇಖಕ, ಪ್ರಗತಿಪರ ಚಿಂತಕ ಕೆ.ವಿ.ನಾರಾಯಣ ಕುರಿತು ರಂಗಕರ್ಮಿ ಪ್ರಸನ್ನ ಅವರು ತಮ್ಮ…

4 hours ago