ಮೈಸೂರು

Mallige Murder Case; ತಪ್ಪಿತಸ್ತರಿಗೆ ಶಿಕ್ಷೆಯಾಗಬೇಕು; ನ್ಯಾಯದೀಶರ ತೀರ್ಪು ನಮಗೆ ಖುಷಿ ತಂದಿದೆ

ಮೈಸೂರು: ಬೆಟ್ಟದ ಪುರದ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige Murder Case) ಸಂಬಂದಿಸಿದ ಇಂದು ನ್ಯಾಯಾಲಯ ನೀಡಿದ ತೀರ್ಪುಗೆ ಆರೋಪಿ ಸ್ಥಾನದಲ್ಲಿದ್ದ ಸುರೇಶನ ತಂದೆ ಗಾಂಧಿ ಸಂತಸ ಪಟ್ಟಿದ್ದಾರೆ. ಈ ಬಗ್ಗೆ ಮೈಸೂರಿನ ನ್ಯಾಯಾಲಯದ ಮುಂಭಾಗ ಮಾಧ್ಯಮಗಳೊಂದಿಗೆ ಮಾತನಾಡಿ, ಮಗನ ಮೇಲಿದ್ದ ಆರೋಪಿ ಸ್ಥಾನ ಬಿಡುಗಡೆಯಾಗಿದ್ದು ಖುಷಿ ತಂದಿದೆ ಎಂದರು.

ಈ ಪ್ರಕರಣದಲ್ಲಿ ಪೊಲೀಸರಿಗೆ ಶಿಕ್ಷೆ ಆಗಬೇಕು. ನನ್ನ ಮಗ ಎರಡು ವರ್ಷ ಜೈಲಿನಲ್ಲಿ ಇದ್ದ, ನಾವು ಅವರಿವರ ಕಾಲು ಹಿಡಿದು ನ್ಯಾಯ ಪಡೆದುಕೊಂಡಿದ್ದೇವೆ. ಆತನ ಶಿಕ್ಷೆಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಪ್ರಕರಣದಿಂದ ಎಲ್ಲಾ ಪೊಲೀಸರಿಗೆ ಪಾಠ. ಒಬ್ಬ ಪೊಲೀಸ ನಿಂದ ಇತರೆ ನೂರು ಪೊಲೀಸರು ಪಾಠ ಕಲಿತಂತೆ ಆಗಿದೆ. ತಪ್ಪಿತಸ್ತರಿಗೆ ಶಿಕ್ಷೆಯಾಗಬೇಕು. ನ್ಯಾಯದೀಶರ ತೀರ್ಪು ನಮಗೆ ಖುಷಿ ತಂದಿದೆ, ನ್ಯಾಯಾಲಯದ ವಾದ ವಿವಾದದಲ್ಲಿ ನ್ಯಾಯದೀಶರು ಪೊಲೀಸರಿಗೆ ಚಿಮಾರಿ ಹಾಕಿದ್ದಾರೆ ಎಂದು ಆರೋಪಿ ಸುರೇಶ ತಂದೆ ಗಾಂಧಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

9 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

9 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

9 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

9 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

10 hours ago