Nanjangud: Man Arrested for Selling Ganja
ನಂಜನಗೂಡು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.
ನಂಜನಗೂಡು ಪಟ್ಟಣದ ನಿವಾಸಿ ಮೊಹಮ್ಮದ್ ಮಸೂದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇನ್ಸ್‌ಪೆಕ್ಟರ್ ಸಿ.ಎಂ ರವೀಂದ್ರ, ಪಿಎಸ್ಐ ಕೃಷ್ಣಕಾಂತಕೋಳಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ. ಬಂಧೀತ ಆರೋಪಿಯಿಂದ 540 ಗ್ರಾಂ ಗಾಂಜಾ, 550 ರೂ. ನಗದು ಹಣ ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…