died trAacter
ಮೈಸೂರು: ಗಣಪತಿ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್‌ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಹಾರವೆ ಗ್ರಾಮದಲ್ಲಿ ನಡೆದಿದೆ.
ಟ್ರ್ಯಾಕ್ಟರ್‌ನಿಂದ ಕುಸಿದು ಬಿದ್ದು ಆಟೋ ರಾಜು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು.
ಮನೆ ಬಳಿ ಬಂದ ಗಣಪನಿಗೆ ಪೂಜೆ ಸಲ್ಲಿಸಲು ರಾಜು ಟ್ರ್ಯಾಕ್ಟರ್ ಹತ್ತಿದ್ದರು. ಪೂಜೆ ಸಲ್ಲಿಸುತ್ತಲೇ ಕೆಳಗೆ ಬಿದ್ದ ರಾಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹುಣಸೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರಾಜು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…