vatal nagaraj
ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಮಾರ್ಚ್.12ರಂದು ಕನ್ನಡ ಶಾಲೆಗಳನ್ನು ಬಂದ್ ಮಾಡುವುದಾಗಿ ಕರೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್.12ರಂದು ರಾಜ್ಯಾದ್ಯಂತ ಇರುವ ಕನ್ನಡ ಶಾಲೆಗಳನ್ನು ಬಂದ್ ಮಾಡುತ್ತೇವೆ. ಮೈಸೂರಿನ ಜಯಚಾಮರಾಜೇಂದ್ರ ವೃತ್ತದಲ್ಲಿ ಪ್ರತಿಭಟನೆ ಮಾಡುತ್ತೇವೆ. ಇಂಗ್ಲಿಷ್ ಶಾಲೆಗಳಿಗೆ 3900 ಕೋಟಿ ಕೊಟ್ಟಿದ್ದೀರಿ. ಕನ್ನಡ ಶಾಲೆಗಳ ಅಭಿವೃದ್ಧಿಗೆ ನಯಾ ಪೈಸೆ ಘೋಷಣೆ ಮಾಡಿಲ್ಲ ಏಕೆ ಎಂದು ಪ್ರಶ್ನೆ ಮಾಡಿದರು.
ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…
ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…
ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …
ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ…
ಕೆ.ಬಿ.ರಮೇಶನಾಯಕ ಯಾತ್ರಾಸ್ಥಳ ಚಾಮುಂಡಿಬೆಟ್ಟ, ಅಲ್ಪಸಂಖ್ಯಾತರು ಹೆಚ್ಚಿರುವ ಬಡೇಮಕಾನ್‌ನಲ್ಲಿ ಶೀಘ್ರ ಆರಂಭ ಮೈಸೂರು: ನಗರ ಪ್ರದೇಶದ ಜನರಿಗೆ ಸ್ಥಳೀಯವಾಗಿ ಚಿಕಿತ್ಸೆ ದೊರೆಯುವಂತೆ…