ಮೈಸೂರು

ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ಬಳಿಕ ಆದಾಯ ಹೆಚ್ಚಿದೆ : ಸಚಿವ ಎಂ.ಬಿ ಪಾಟೀಲ್‌

ಮೈಸೂರು : ಮೈಸೂರು ಸ್ಯಾಂಡಲ್‌ ಸೋಪ್‌ಗೆ ನಟಿ ತಮನ್ನಾ ಅವರನ್ನು ರಾಯಭಾರಿಯನ್ನಾಗಿ ಆಯ್ಕೆ ಮಾಡಿದ ಬಳಿಕ ಸಂಸ್ಥೆಯ ಆದಾಯ ಹೆಚ್ಚಿದೆ ಎಂದು ಸಚಿವ ಎಂ.ಬಿ ಪಾಟೀಲ್‌ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟಿ ತಮನ್ನಾಗೆ ರಾಯಭಾರಿ ಕೊಟ್ಟಮೇಲೆ ನಮ್ಮ ಫಾಲೋವರ್ಸ್ ಕೂಡ ಹೆಚ್ಚಿದ್ದಾರೆ. ಈಗ 150 ಕೋಟಿಯಿಂದ 180 ಕೋಟಿ ಆದಾಯ ಹೆಚ್ಚಾಗಿದೆ ಎಂದ ಹೇಳಿದರು.

ಮುಂದಿನ ದಿನಗಳಲ್ಲಿ ರಾಯಭಾರಿಗಳನ್ನಾಗಿ ಹಾಲಿವುಡ್ ಸ್ಟಾರ್ ಗಳನ್ನು ಕೂಡ ಮಾಡುತ್ತೇವೆ. ಈ ವಿಚಾರದಲ್ಲಿ ಸಣ್ಣ ಮಟ್ಟದ ರಾಜಕೀಯ ಬೇಡ ಎಂದು ಹೇಳಿದರು.

ಕೆಲ ನಟಿಯರ ಹೆಸರನ್ನು ನಾನು ಹೇಳಲ್ಲ. ಅವರು ಈಗಾಗಲೇ ಬೇರೆ ಬೇರೆ ಸೋಪುಗಳಿಗೆ ರಾಯಭಾರಿ ಆಗಿದ್ದಾರೆ. ಅವರಿಂದ ಅದಕ್ಕೆ ಯಾವುದೇ ಪ್ರಯೋಜನ ಆಗ್ತಿಲ್ಲ. ಈಗಾಗಲೇ ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ಎಲ್ಲಾ ವಸ್ತುಗಳಿಗೂ ಇ- ಕಾಮರ್ಸ್ ವ್ಯವಸ್ಥೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಲಾಭ ಬರುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

54 seconds ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

4 mins ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

7 mins ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

9 mins ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

11 mins ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

16 mins ago