ಮೈಸೂರು

ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್.ಸಿ.ಮಹದೇವಪ್ಪ ಚಾಲನೆ

ಟಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಅಬಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೊಡ್ಡಪುರ, ಜಯಪುರ, ಹೊಸಕುಕ್ಕೂರು, ವಿಜಾಪುರ, ಬಣವೆ, ಕಲಿಯೂರು ಸೇರಿದಂತೆ ಹೆಮ್ಮಿಗೆ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ 200 ಕೋಟಿ ಮಂಜೂರಾಗಿದೆ. ವಿವಿಧ ಕಾಮಗಾರಿಗಳಲ್ಲಿ ಪ್ರಾರಂಭಿಕವಾಗಿ ಕಲಿಯೂರು, ದೊಡ್ಡಪುರ ಸೇರಿದಂತೆ ಅದಕ್ಕೆ ಪೂರಕವಾದಂತೆ 50 ಕೋಟಿ ರೂಗಳ ವೆಚ್ಚದ ರಸ್ತೆ ಹಾಗೂ ಚರಂಡಿ ಸಮುದಾಯ ಭವನಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ವೈಮಾನಿಕ ದಾಳಿಗೆ ನಲುಗಿದ ಟೆಹರಾನ್‌ ಏರ್‌ಪೋರ್ಟ್‌

ಟೆಹರಾನ್:‌ ಇರಾನ್-ಇಸ್ರೇಲ್‌ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್‌ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ…

15 mins ago

ವರುಣಾ ಕ್ಷೇತ್ರದಲ್ಲಿ ದಂಡಿಮಾರಮ್ಮ ದೇವಾಲಯ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು. ದೇವಸ್ಥಾನಕ್ಕೆ ತೆರಳಿ…

28 mins ago

ಸೆಸ್ಕ್‌ನಲ್ಲಿ ಅರ್ಥಗರ್ಭಿತ ಲೈನ್‌ಮ್ಯಾನ್ ದಿವಸ್‌ ಆಚರಣೆ

‌ಮೈಸೂರು: ಗ್ರಾಹಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲು ಸಿಬ್ಬಂದಿ ಸುರಕ್ಷತೆ ಮತ್ತು ಎಚ್ಚರಿಕೆಯ ಕೆಲಸ ಅತ್ಯಂತ ಮುಖ್ಯವಾಗಿದೆ…

36 mins ago

ಸಾಮರಸ್ಯ ಮತ್ತು ಸಮಾನತೆ ಭಾವನೆಯ ಮೂಲಕ ಮಾದರಿ ಸಮಾಜ ನಿರ್ಮಾಣ ಮಾಡೋಣ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಎಲ್ಲರೂ ಸಾಮರಸ್ಯದಿಂದ ಮತ್ತು ಸಮಾನತೆಯಿಂದ ಬದುಕಬೇಕು ಮತ್ತು ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಇದರಿಂದ ಮಾದರಿ ಸಮಾಜ…

45 mins ago

ಕೇಂದ್ರದ ಸಾಲದ ನೀತಿ ಟೀಕಿಸಿದ ಸಿಎಂ ಸಿದ್ದರಾಮಯ್ಯ.

ಮೈಸೂರು: ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯಲ್ಲೇ…

1 hour ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ…

2 hours ago