Mysore
29
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಚಾಮುಂಡಿಬೆಟ್ಟಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ

ಮೈಸೂರು:  ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಎಚ್‌.ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.

ಮೊದಲಿಗೆ ನಗರದ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷವಾದ ಪೂಜೆಯನ್ನು ಕುಮಾರಸ್ವಾಮಿ ಸಲ್ಲಿಸಿದರು.  ಇನ್ನು ಎಚ್.ಡಿ ಕುಮಾರಸ್ವಾಮಿ ಅವರಿಗೆ ಸ್ಥಳೀಯ ಶಾಸಕರು ಹಾಗೂ ಜೆಡಿಎಸ್‌ ನ ಮುಖಂಡರು ಸಾಥ್‌ ಕೊಟ್ಟಿದ್ದಾರೆ.

Tags:
error: Content is protected !!