ಮೈಸೂರು: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಎಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
ಮೊದಲಿಗೆ ನಗರದ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷವಾದ ಪೂಜೆಯನ್ನು ಕುಮಾರಸ್ವಾಮಿ ಸಲ್ಲಿಸಿದರು. ಇನ್ನು ಎಚ್.ಡಿ ಕುಮಾರಸ್ವಾಮಿ ಅವರಿಗೆ ಸ್ಥಳೀಯ ಶಾಸಕರು ಹಾಗೂ ಜೆಡಿಎಸ್ ನ ಮುಖಂಡರು ಸಾಥ್ ಕೊಟ್ಟಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…