ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡಿನ ಬದನವಾಳು ಗ್ರಾಮದಲ್ಲಿ ನಡೆದಿದೆ.
ಬದನವಾಳುವಿನ ವಿಜಯೇಂದ್ರ ಹಾಗೂ ಪ್ರಭುಸ್ವಾಮಿ ಎಂಬುವವರಿಗೆ ಸೇರಿದ ಕಬ್ಬಿನ ಫಸಲು ಬೆಂಕಿಗೆ ಸಂಪೂರ್ಣ ಹಾನಿಯಾಗಿದ್ದು, ರೈತರ ಗೋಳು ಹೇಳತೀರದಾಗಿದೆ.
ಐದು ಏಕರೆ ಪ್ರದೇಶದಲ್ಲಿ ಇವರಿಬ್ಬರು ಕಬ್ಬು ಬೆಳೆದಿದ್ದರು. ಇನ್ನೇನು ಕಟಾವಿಗೆ ಬಂದಿದ್ದ ಕಬ್ಬಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಪರಿಣಾಮ ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ.
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…