ಮೈಸೂರು

ಬೈಲಕುಪ್ಪೆ : ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ!

ಬೈಲಕುಪ್ಪೆ: ಕಾಣೆಯಾಗಿದ್ದ ಯುವಕ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಮರಡಿಯೂರು ಸಮೀಪದ ಸೂರ್ಯಪುತ್ರ ಲೇಔಟ್ ನಿವಾಸಿ ಪವನ್ (೨೩) ಮೃತಪಟ್ಟ ವ್ಯಕ್ತಿ.

ಈತ ಮೇ ೨೪ರಂದು ತನ್ನ ಸ್ನೇಹಿತ ಕರೆಯುತ್ತಿದ್ದಾನೆ, ಅಲ್ಲಿಗೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವನು ಮನೆಗೆ ವಾಪಸ್ ಬಂದಿರಲಿಲ್ಲ. ಈತನ ತಾಯಿ ದಮಯಂತಿ ಅವರು ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪಿಎಸ್‌ಐ ಶಿವಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದರು.

ಶುಕ್ರವಾರ ಕೊಡಗು ಜಿಲ್ಲಾ ಕಣಿವೆ ಸಮೀಪದ ಕಾವೇರಿ ನದಿಯಲ್ಲಿ ಈತನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ತನ್ನ ಮಗನ ಸಾವಿನ ಕುರಿತು ಅನುಮಾನವಿದೆ ಎಂದು ತಾಯಿ ದಮಯಂತಿ ಅವರು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಮೋಹನ್ ರಾಜ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

4 seconds ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

3 mins ago

ನಿಮ್ಮ ಸುಪ್ರೀಂ ಲೀಡರ್‌ ಬದುಕಿದ್ದಾರಾ?: ಅಮೇರಿಕಾ ಪ್ರಶ್ನೆ

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…

11 mins ago

ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ…

21 mins ago

ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ…

50 mins ago

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

3 hours ago