ಮೈಸೂರು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶಾಸಕ ದರ್ಶನ್‌ ಧ್ರುವನಾರಾಯಣ್‌

ಮೈಸೂರು: ಸಂವಿಧಾನ ದಿನಾಚರಣೆಯಂದು ನಂಜನಗೂಡು ಶಾಸಕ ದರ್ಶನ್‌ ಧ್ರುವನಾರಾಯಣ್‌ ಅವರು ಡಾ. ಶ್ರೀನಿಧಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಜಾನಪದ ಲೋಕದಲ್ಲಿ ಮಂತ್ರಮಾಂಗಲ್ಯ ಪದ್ಧತಿಯಲ್ಲಿ ಸರಳವಾಗಿ ವಿವಾಹ ನೆರವೇರಿದೆ. ನವದಂಪತಿಯ ಸರಳತೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ದಿವಂಗತ ಮಾಜಿ ಸಂಸದ ಆರ್‌. ಧ್ರುವನಾರಾಯಣ ಅವರ ಪುತ್ರರಾದ ದರ್ಶನ್‌ ಅವರ ಆರತಕ್ಷತೆ ಹಾಗೂ ಬೀಗರ ಔತಣಕೂಟ ನವೆಂಬರ್‌ 29ರಂದು ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿಯಲ್ಲಿ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಕೆಆರ್‌ಎಸ್‌ ನೀರಿನ ಮಟ್ಟ 95 ಅಡಿಗೆ ಕುಸಿತ: ಬಳಕೆಗೆ ಉಳಿದಿರುವುದು ಸುಮಾರು 12 ಟಿಎಂಸಿ!

ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು, ಆತಂಕ ಹೆಚ್ಚಾಗಿದೆ. ಗರಿಷ್ಠ 124.80 ಅಡಿ…

47 mins ago

ತಿತಿಮತಿ ಸಮೀಪ ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಹುತ್ತರಿ ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಶೋಕ!

ಕೊಡಗು:  ಹುತ್ತರಿ ಹಬ್ಬದ ಬಳಿಕ ತೋಟಕ್ಕೆ ಕದಿರು ಕಟ್ಟಲು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆಯ ತಿತಿಮತಿ…

3 hours ago

ಓದುಗರ ಪತ್ರ: ಮಾಡುವ ಕೆಲಸ ನೋಡಿ ‘ಕೂಲಿ’ ಹೆಚ್ಚಿಸಿ

ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಆಧಾರಸ್ತಂಭವಾಗಿದ್ದು, ಗ್ರಾಮೀಣ ಭಾಗದ ಬಡಜನತೆಯ ಮನೆ ಮನೆಗೆ ವೈದ್ಯಕೀಯ ಸೌಲಭ್ಯಗಳನ್ನು ತಲುಪಿಸುವಲ್ಲಿ, ಇವರ ಪಾತ್ರ…

4 hours ago

ಓದುಗರ ಪತ್ರ: ಅಂಕಗಳು ಏರುಪೇರು ಆಗದಂತೆ ಕ್ರಮ ಅಗತ್ಯ

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಾಜ್ಯಾದ್ಯಂತ ಏಕರೂಪದ ಪ್ರಶ್ನೆಪತ್ರಿಕೆ ಜಾರಿಗೆ ತಂದಿರುವ ಸರ್ಕಾರದ ನಿರ್ಧಾರ ಶೈಕ್ಷಣಿಕ ಗುಣಮಟ್ಟದ ದೃಷ್ಟಿಯಿಂದ ಅತ್ಯಂತ…

4 hours ago

ಓದುಗರ ಪತ್ರ: ಬಡ ಮಕ್ಕಳ ಆಸರೆಯಾಗಿರುವ ಈ ಸರ್ಕಾರಿ ಶಾಲೆ ಉಳಿಯಬೇಕು

ಮೈಸೂರಿನ ಕೆಆರ್‌ಎಸ್ ರಸ್ತೆಯ ವೆಂಕಟರಮಣ ಸ್ವಾಮಿ ದೇವಸ್ಥಾನ ಎದುರಿನ ಸರ್ಕಾರಿ ಹಿರಿಯ ಮಾಧ್ಯಮಿಕ ಮತ್ತು ಪ್ರಾಥಮಿಕ ಶಾಲೆಯು ಮುಚ್ಚುವ ಹಂತಕ್ಕೆ…

4 hours ago

ದಸರಾ: ಸಂಪ್ರದಾಯ ಉಳಿಯಲಿ, ಆಧುನಿಕತೆ ಹೆಚ್ಚಲಿ

ಸಹನ ಪುರುಷೋತ್ತಮ್ ಕೇವಲ ಮನರಂಜನೆಯ ಉತ್ಸವವಾಗದಿರಲಿ ದಸರೆ ಯಶಸ್ಸಿಗೆ ಶ್ರಮಿಸುವ ಕೈಗಳಿಗೆ ಗೌರವ ಸಿಗಬೇಕು ಮೈಸೂರು ದಸರಾ ಎಂದರೆ ಕೇವಲ…

4 hours ago