ಮೈಸೂರು

ಹತ್ತು ವರ್ಷದಲ್ಲಿ ಮೋದಿ ಅವರಿಂದ ಅಪಾರ ಸಾಧನೆ : ಶಾಸಕ ಶ್ರೀವತ್ಸ ಹೇಳಿಕೆ

ಮೈಸೂರು: 50-60 ವರ್ಷ ದೇಶದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಸರ್ಕಾರ ಮಾಡಲಾಗದ ಕೆಲಸಗಳನ್ನು ಕೇವಲ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೋದಿ ಅವರೇ ಸಾಟಿ, ಅವರಿಗೆ ಬೇರೆ ಯಾರ ಹೋಲಿಕೆಯೂ ಸಲ್ಲದು. ಕಾಂಗ್ರೆಸ್ಸೇತರ ಸರ್ಕಾರಗಳಲ್ಲಿ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ ನಡೆಸಿದ ಹೆಗ್ಗಳಿಕೆ ನರೇಂದ್ರಮೋದಿ ಅವರಿಗೆ ಸಲ್ಲುತ್ತದೆ ಎಂದು ಶ್ರೀವತ್ಸ ಸೋಮವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.

ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆಯರ ಅಭಿವೃದ್ದಿಗೆ ಹೆಚ್ಚು ಒತ್ತನ್ನು ಕೊಟ್ಟಿದೆ. ಭೀಮ ಸಖಿ ಯೋಜನೆ ಮೂಲಕ ಮಹಿಳೆಯರಿಗೆ ಎಐಸಿ ಇನ್ಶುರೆನ್ಸ್‌ ವ್ಯವಸ್ಥೆ ಜಾರಿಗೆ ತಂದಿದೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೇ ದೇಶದ ಆಡಳಿತ ನಡೆಸುತ್ತಿದೆ ಎಂದು ಶ್ರೀವತ್ಸ ನುಡಿದರು.

ಆಂದೋಲನ ಡೆಸ್ಕ್

Recent Posts

ಅಯ್ಯಪ್ಪ ಭಕ್ತರಿಗೆ ಅನುಕೂಲ: ವಿಮಾನದ ಕ್ಯಾಬಿನ್‌ನಲ್ಲಿ ಇರುಮುಡಿ ಸಾಗಿಸಲು ಅನುಮತಿ!

ನವದೆಹಲಿ: ಪವಿತ್ರ ಇರುಮುಡಿ ಕೆಟ್ಟನ್ನು ವಿಮಾನದ ಕ್ಯಾಬಿನ್‌ನಲ್ಲಿ ಕೈಚೀಲವಾಗಿ ಕೊಂಡೊಯ್ಯುವ ಅನುಮತಿಯನ್ನು ಸತತ ಮೂರನೇ ವರ್ಷವೂ ಮುಂದುವರಿಸಲಾಗಿದೆ ಎಂದು ನಾಗರಿಕ ವಿಮಾನಯಾನ…

12 hours ago

ನನ್ನ ಸಲಹೆ ಪಾಲಿಸಿ ಹಣ ಉಳಿಸಿದ್ದೇವೆ ಎನ್ನುತ್ತಿದ್ದಾರೆ ಜನ: ಚಿನ್ನದ ಬೆಲೆ ಬಗ್ಗೆ ಪ್ರಧಾನಿ ಮೋದಿ ಮಾತು

ನವದೆಹಲಿ: ಚಿನ್ನದ ಬೆಲೆ ಕುಸಿತದ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಅಗತ್ಯವಿಲ್ಲದಿದ್ದರೆ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು…

13 hours ago

ಮಹಾತ್ಮರಿಗೆ ಅವಮಾನ ಮಾಡುವವರ ವಿರುದ್ಧ ಕಠಿಣ ಕಾನೂನು ಬೇಕು: ಪ್ರತಾಪ್‌ ಸಿಂಹ

ಮೈಸೂರು: ರವಿ ಹಂಜ್‌ ಅವರ ‘ಬಸವ ಮಂಟಪ’ ಪುಸ್ತಕದ ವಿವಾದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ…

13 hours ago

ಗುಜರಾತ್‌ನಲ್ಲಿ ಕಾರು–ಲಾರಿ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸಾವು!

ಗುಜರಾತ್‌: ಇಲ್ಲಿನ ಕಚ್‌ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ…

13 hours ago

ಹನೂರು ೭ನೇ ವಾರ್ಡ್‌ನಲ್ಲಿ ಮೂಲಸೌಲಭ್ಯ ಮರೀಚಿಕೆ

ಮಹಾದೇಶ್ ಎಂ. ಗೌಡ ಸಮರ್ಪಕ ರಸ್ತೆಯಿಲ್ಲ, ಚರಂಡಿಯಿಲ್ಲ, ಬೀದಿ ದೀಪಗಳಿಲ್ಲದೆ ನಿವಾಸಿಗಳ ಪರದಾಟ ಹನೂರು: ಮನೆಗಳಿಂದ ಬರುವ ಕೊಳಚೆ ನೀರು…

16 hours ago

ಸರ್ಕಾರಿ ದಸರಾ ‘ನಮ್ಮ ದಸರಾ’ ಆಗಲಿ

ಶುಭಾ ಸಂಜಯ್ ಅರಸ್ ಸಂಸ್ಥಾಪಕಿ ಮತ್ತು ವ್ಯವಸ್ಥಾಪಕಿ, ಮೈಸೂರು ಸಾಹಿತ್ಯ ಸಂಭ್ರಮ, ಮೈಸೂರು ಬುಕ್ ಕ್ಲಬ್ಸ್ ಚಾರಿಟೇಬಲ್ ಟ್ರಸ್ಟ್ ನವರಾತ್ರಿಯ…

16 hours ago