ಮೈಸೂರು

ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಶ್ರೀವತ್ಸ

ಮೈಸೂರು : ನಗರದ ಸಿದ್ದಪ್ಪ ವೃತ್ತದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಗಾಯಗೊಂಡ ಗಾಯಾಳುಗಳನ್ನು ಬಿಜೆಪಿ ಶಾಸಕ ಟಿಎಸ್​ ಶ್ರೀವತ್ಸ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಘಟನೆ ನಡೆದಿರುವ ರಸ್ತೆ ಮಾರ್ಗದಲ್ಲಿ ಶಾಸಕ ಶ್ರೀವತ್ಸ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಕಂಡು ಸ್ಥಳಕ್ಕಾಗಮಿಸಿದ ಶಾಸಕರು ಗಾಯಾಳುಗಳನ್ನು ಆಟೋದಲ್ಲಿ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ಈ ಸಂಬಂಧ ಕೃಷ್ಣರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

lokesh

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

13 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

14 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

15 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

17 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

17 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

21 hours ago