ಮೈಸೂರು: ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತಎಣಿಕೆ ಇಂದು ( ಜೂನ್ 6 ) ನಡೆದಿದ್ದು, ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ 4622 ಮತಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಜೆಡಿಎಸ್‌ನ ಕೆ. ವಿವೇಕಾನಂದ 10823 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಮರಿತಿಬ್ಬೇಗೌಡ 6201 ಮತಗಳನ್ನು ಪಡೆದುಕೊಂಡಿದ್ದಾರೆ. ಇನ್ನುಳಿದಂತೆ ಹ.ರಾ. ಮಹೇಶ್ 492, ನಾಗಮಲ್ಲೇಶ್ 256 ಮತಗಳನ್ನು ಪಡೆದಿದ್ದಾರೆ. ಒಟ್ಟು 1046 ಮತಗಳನ್ನು ಕುಲಗೆಟ್ಟ ಮತಗಳಾಗಿವೆ.
ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ 44 ಮತಗಟ್ಟೆಗಳಲ್ಲಿ ಸೋಮವಾರ ( ಜೂನ್ 3 ) ಮತದಾನ ನಡೆದಿತ್ತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…