ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆದಿದ್ದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ.
ಇಂದು(ಜೂ.೬) ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಪ್ರಾದೇಶಿಕ ಆಯುಕ್ತರಾದ ಡಾ ಜಿ.ಸಿ.ಪ್ರಕಾಶ್ ಹಾಗೂ ಚುನಾವಣೆ ವೀಕ್ಷಕರಾದ ಡಾ ರವಿಶಂಕರ್ .ಜೆ ಅವರ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರಯಲಾಯಿತು.
ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಪ್ರತಿ ಕ್ಷೇತ್ರಕ್ಕೂ 14 ಟೇಬಲ್ ಗಳು ಮತ್ತು ಒಂದು ಚುನಾವಣಾಧಿಕಾರಿ ಟೇಬಲ್ ಅಳವಡಿಸಲಾಗಿದ್ದು, ಪ್ರತಿ ಟೇಬಲ್ ಗೂ ಒಬ್ಬರು ಮೇಲ್ವಿಚಾರಕರು, ಇಬ್ಬರು ಸಹಾಯಕರು ಹಾಗೂ ಪ್ರತಿ ಟೇಬಲ್ ಗೂ ಒಬ್ಬರಂತೆ ಏಜೆಂಟರನ್ನು ನೇಮಕ ಮಾಡಲಾಗಿದೆ.
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…