ಮೈಸೂರು

ನಂಜನಗೂಡು| ಸಿದ್ದರಾಮೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು: ತಾಲ್ಲೂಕಿನ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಭೇಟಿ ನೀಡಿ ತಂದೆ-ತಾಯಿಯ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದ ಚಿಕ್ಕಯ್ಯನ ಛತ್ರ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ ದೇವರ ಮೂರ್ತಿಗೆ ಇಂದು ಬೆಳ್ಳಿ ಕವಚ ಧಾರಣೆ ಹಾಗೂ ಹೋಮ ಹವನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಗ್ರಾಮಸ್ಥರ ಮನವಿ ಮೇರೆಗೆ ದೇವಸ್ಥಾನದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.

ಈ ವೇಳೆ ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಜೊತೆಗೂಡಿ ಯತೀಂದ್ರ ಸಿದ್ದರಾಮಯ್ಯರಿಗೆ ಸನ್ಮಾನಿಸಿ ಅಭಿನಂದಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

17 mins ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

24 mins ago

ಓದುಗರ ಪತ್ರ | ಜನಗಣತಿ ದೇಶದ ಏಳಿಗೆಯ ದಿಕ್ಸೂಚಿ

ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…

27 mins ago

ಕೆಟ್ಟುನಿಂತ ಬೀದಿ ದೀಪಗಳು ; ಕಗ್ಗತ್ತಲಲ್ಲಿ ರಸ್ತೆಗಳು

ಪ್ರಶಾಂತ್‌ ಎಸ್.‌ ಮೈಸೂರು : ಅಪಘಾತ,ಅನಾಹುತ ಸಂಭವಿಸದಿರಲಿ ಮತ್ತು ನಾಗರಿಕರ ಸಂಚಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಗರದ ಮುಖ್ಯ ರಸ್ತೆಗಳಲ್ಲಿ…

38 mins ago

ಕೋಟೆಯ ಜನಾರ್ಧನ್‌ ಈಗ ಮೀಸಲು ಪಡೆಯ ಡಿಐಜಿಪಿ

ಮಂಜು ಕೋಟೆ ಎಚ್.ಡಿ.ಕೋಟೆ : ಕಠಿಣ ಶ್ರಮವಹಿಸಿ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿದರೆ ಅತ್ಯುನ್ನತ ಹುದ್ದೆ ಪಡೆಯಬಹುದು ಎಂಬುದಕ್ಕೆ ಪಟ್ಟಣದ ನಿವಾಸಿ…

42 mins ago

ಮೈಸೂರು ಮೃಗಾಲಯದ ಹುಲಿ ʼಪೃಥ್ವಿʼ ಇನ್ನಿಲ್ಲ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…

2 hours ago